ಶ್ರೀನಿವಾಸಪುರ: ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಸನಪಲ್ಲಿ ಗ್ರಾಮದಿಂದ ಬೂಷ್ಪಲ್ಲಿ ಗ್ರಾಮದವರಿಗೆ ₹80 ಲಕ್ಷ ವೆಚ್ಚದ ರಸ್ತೆ ಕಾಮಗಾರಿ ಪ್ರಾರಂಭವಾಗಿ 3 ವರ್ಷ ಕಳೆದರೂ ಇದುವರೆಗೂ ಪೂರ್ಣಗೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

2 ಕಿ.ಮೀ ರಸ್ತೆ ಕಾಮಗಾರಿಯು ಆರಂಭವಾಗಿ ಸುಮಾರು 3 ವರ್ಷ ಕಳೆದರೂ ಇನ್ನೂ ಮುಕ್ತಾಯವಾಗಿಲ್ಲ. ರಸ್ತೆಯ ಎರಡೂ ಬದಿಯಲ್ಲಿ ಮಣ್ಣನ್ನು ಹಾಗೆ ಬಿಟ್ಟಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಾಮಗಾರಿ ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೆ.ವಿ.ಶಿವರಾಮ್, ರಾಮಕೃಷ್ಣ, ರಾಜೇಂದ್ರ, ವೇಣುಗೋಪಾಲ್ ಹಾಗೂ ಗ್ರಾಮಸ್ಥರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-18-1142735809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.