ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿಯ ಪರಿಶಿಷ್ಟರ ಕಾಲೊನಿಯಲ್ಲಿ ಎರಡು ದಶಕದಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ವಿವಾದ ಸುಖಾಂತ್ಯವಾಗಿದೆ.

ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ರಾಜೇಶ್, ಬಹುಜನ ವಿಚಾರ ವೇದಿಕೆಯ ಪದಾಧಿಕಾರಿಗಳ ಮಧ್ಯ ಪ್ರವೇಶದಿಂದ ವಿವಾದ ಬಗೆಹರಿದಿದೆ. ಸೋಮವಾರ ಬೆಳಿಗ್ಗೆ ಗ್ರಾಮಕ್ಕೆ ತೆರಳಿ ಉಭಯ ಬಣಗಳೊಂದಿಗೆ ಸಂಧಾನ ನಡೆಸಿ ಕಾಲೊನಿಯ ರಸ್ತೆ ತೆರವುಗೊಳಿಸಲಾಯಿತು ಎಂದು ವೇದಿಕೆ ಮುಖಂಡರು ಹೇಳಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಕೋಲಾರದ ಕೆ.ಸಿ.ರಾಜಣ್ಣ, ವೇದಿಕೆ ಜಿಲ್ಲಾಧ್ಯಕ್ಷ ಎಸ್.ಚಿನ್ನ, ಕೆಂಬೋಡಿ ರತ್ನಕುಮಾರ್, ಬಿಸಿಎಂ ಬಾಬು, ಗಾಂಧಿನಗರ ಮಹೇಶ್, ಹೊಳಲಿ ಅಂಬರೀಶ್, ಪರಶುರಾಮ್, ಕಮ್ಮಸಂದ್ರ ಎನ್.ದೀಕ್ಷಿತ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-18-1529448988

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.