ಶ್ರೀನಿವಾಸಪುರ: ಪಟ್ಟಣದ ಕಾಳಿಕಾ ಕಮ್ಮಟೇಶ್ವರ ದೇವಾಲಯದಲ್ಲಿ ಭಾನುವಾರ ವೀರಬ್ರಹ್ಮೇಂದ್ರ ಸ್ವಾಮಿ 30ನೇ ವರ್ಷದ ಜಯಂತಿ ಅಂಗವಾಗಿ ಪೂಜಾ ಕಾರ್ಯಕ್ರಮಗಳು ನಡೆದವು.

ಶ್ರೀನಿವಾಸಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಶಂಕರಾಚಾರಿ, ವಕೀಲ ಸದಾಶಿವಾಚಾರಿ, ವಿಶ್ವಕರ್ಮ ಮಹಾಸಭಾ ಜಿಲ್ಲಾ ಅಧ್ಯಕ್ಷ ಕಲಾವಿದ ಅವರನ್ನು ಸಮುದಾಯದಿಂದ ಸನ್ಮಾನಿಸಲಾಯಿತು.

ತಾಲ್ಲೂಕು ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಕೆ.ಮೋಹನಚಾರಿ, ರವಿಚಂದ್ರಚಾರಿ , ರಾಮಚಂದ್ರಚಾರಿ, ಎನ್.ರತ್ನಚಾರಿ, ನಿವೃತ್ತ ಉಪನ್ಯಾಸಕ ಸೋಮಶೇಖರಾಚಾರಿ, ವೇಣುಗೋಪಾಲಚಾರಿ, ಅಶ್ವಥಚಾರಿ, ಸಮುದಾಯದ ಮುಖಂಡರು, ಮಹಿಳಾ ಸಂಘದ ಅಧ್ಯಕ್ಷೆ ಕೆ.ರಾಧಮ್ಮ ಮತ್ತು ಸದಸ್ಯರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-18-278432590

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.