ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ದೊಡಮಲದೊಡ್ಡಿಯ ಗ್ರಾಮದ ಮಹಿಳೆಯ ಮಾಂಗಲ್ಯ ಸರ ಕದ್ದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ₹ 5 ಲಕ್ಷ ಮೌಲ್ಯದ 36.6 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ, ದೇವರ ಕಾಸು, ಎರಡು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ಶ್ರೀನಿವಾಸಪುರ ತಾಲ್ಲೂಕಿನ ಮೊಗಿಲಹಳ್ಳಿ ಗ್ರಾಮದ ಎಂ.ಪ್ರೇಮ್ಕುಮಾರ್ (21) ಬಂಧಿತ ಆರೋಪಿ.

ಶ್ರಾವಣಿ ಎಂಬುವರು ಸಂಜೆ ಹುಲ್ಲು ಕತ್ತರಿಸಿಕೊಂಡು ಮನೆಗೆ ವಾಪಾಸಾಗುತ್ತಿದ್ದಾಗ ಆರೋಪಿಯು ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-18-631454147

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.