ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಸುಮಾರು ಟ್ರ್ಯಾಕ್ಟರ್ಗಳು ನಂಬರ್ ಪ್ಲೇಟ್ ಇಲ್ಲದೆ ಸಂಚರಿಸುತ್ತಿವೆ.

ತಾಲ್ಲೂಕಿನಲ್ಲಿ ಈಗಾಗಲೇ ಮಾವು ಮಾರುಕಟ್ಟೆ ಆರಂಭವಾಗಿದ್ದು, ಇಲ್ಲಿಗೆ ಶೇ 90ರಷ್ಟು ಪಟ್ಟಣದ ಮಾವನ್ನು ಟ್ರ್ಯಾಕ್ಟರ್ ಮೂಲಕ ಸಾಗಿಸಲಾಗುತ್ತದೆ. ಇದರಲ್ಲಿ ಅನೇಕ ಟ್ರ್ಯಾಕ್ಟರ್ಗಳಿಗೆ ನಂಬರ್ ಪ್ಲೇಟ್, ರೇಡಿಯಂ ಸ್ಟಿಕ್ಟರ್ ಇರುವುದಿಲ್ಲ. ಇದರಿಂದ ಅಪಘಾತವಾಗುವ ಸಂಭವ ಹೆಚ್ಚಿರುತ್ತದೆ.

ರಾತ್ರಿ ವೇಳೆ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ಚಲಿಸುವಾಗ ಹಾಗೂ ರಸ್ತೆ ಬದಿ ನಿಂತಿರುವಾಗ ಹಿಂಬದಿ ಸವಾರರಿಗೆ ಕಾಣುವುದಿಲ್ಲ. ಇದರಿಂದ ಅಪಘಾತದ ಅವಘಡ ಸಂಭವಿಸುತ್ತದೆ. ಹಾಗಾಗಿ ಯಾವುದೇ ಅನಾಹುತ ಸಂಭವಿಸುವ ಮೊದಲು ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತು ರೇಡಿಯಂ ಸ್ಟಿಕ್ಟರ್ ಅಳವಡಿಸಬೇಕು. ನಂಬರ್ ಪ್ಲೇಟ್ ಅಳವಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-18-2059944610

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.