ಶ್ರೀನಿವಾಸಪುರ: ತಾಲ್ಲೂಕಿನ ತಾಡಿಗೋಳ್ ಸಮೀಪದ 66/11 ಕೆವಿ ಉಪ ಕೇಂದ್ರಕ್ಕೆ ಭಾನುವಾರ (ಮೇ 17) ಸೋಲಾರ್ ಸಂಪರ್ಕ ಕಲ್ಪಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಪರಿಣಾಮವಾಗಿ ಈ ವಿದ್ಯುತ್ ಮಾರ್ಗಕ್ಕೆ ಅಡ್ಡವಾಗಿ ಚಲಿಸುವ ಎಫ್ 8 ಕಪ್ಪಲ್ಲಿ ಮತ್ತು ಎಫ್ 10 ದೊಡ್ಡಪಲ್ಲಿ ಮಾರ್ಗದಡಿ ಬರುವ ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ ಎಂದು ಬೆಸ್ಕಾಂ ಶ್ರೀನಿವಾಸಪುರ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-18-637113937

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.