ಬೇತಮಂಗಲ: ಸುಂದರಪಾಳ್ಯ ಗ್ರಾಮದ ಹೊರವಲಯದಲ್ಲಿ ವಿದ್ಯುತ್ ತಂತಿಗಳು ಕೆಳಮಟ್ಟದಲ್ಲಿ ನೇತಾಡುತ್ತಿದ್ದು, ಯಾವುದೇ ಸಂದರ್ಭದಲ್ಲಿ ಅನಾಹುತ ಸಂಭವಿಸುವ ಮೊದಲು ಬೆಸ್ಕಾಂ ಅಧಿಕಾರಿಗಳು ಎಚ್ಚೆತ್ತು ತಂತಿಗಳನ್ನು ಎತ್ತರಕ್ಕೇರಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವಿದ್ಯುತ್ ತಂತಿ ಕೆಳಮಟ್ಟದಲ್ಲಿರುವ ಜಾಗದಲ್ಲಿ ಹಲವು ಅಂಗಡಿಗಳಿದ್ದು, ಹೆಚ್ಚು ಮಮದಿ ಸಂಚರಿಸುತ್ತಾರೆ. ಹಾಗಾಗಿ ಯಾವುದೇ ಅನಾಹುತ ಸಂಭವಿಸುವ ಮೊದಲು ಅಧಿಕಾರಿಗಳು ಎಚ್ಚೆತ್ತು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-18-654463481

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.