ನೃತ್ಯದ ವೇಳೆ ಬಾಲಕನೊಬ್ಬ ತ್ರಿವರ್ಣ ಧ್ವಜ ಹಿಡಿದು ಸ್ಕೇಟಿಂಗ್ ಮಾಡಿದ ಕ್ಷಣ
ಕೋಲಾರದಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯ ರೂಪಕ
ಕೋಲಾರದಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಡೆದ ಪಥಸಂಚಲನದಲ್ಲಿ ಜಿಲ್ಲಾ ಪೊಲೀಸ್ ಮಹಿಳಾ ತಂಡ ಹೆಜ್ಜೆ ಹಾಕಿದ ಪರಿ
ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿಯರು
ತ್ರಿವರ್ಣ ಧ್ವಜಾರೋಹಣ ಸಂದರ್ಭ
ತ್ರಿಮೂರ್ತಿಗಳು… ಕೋಲಾರದಲ್ಲಿ ಶುಕ್ರವಾರ ಸ್ವಾತಂತ್ರ್ಯ ದಿನಾಚರಣೆ ವೇಳೆ ಜಿಲ್ಲಾಧಿಕಾರಿ ಎಂ.ಆರ್.ರವಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್ ಪಿ.ಬಾಗೇವಾಡಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಖುಷಿಯಿಂದ ಮಾತುಕತೆಯಲ್ಲಿ ತೊಡಗಿದ್ದ ಸಂದರ್ಭ