ಕೋಲಾರದಲ್ಲಿ ಭಾನುವಾರ ಯೂತ್ ಕಾಂಗ್ರೆಸ್ ಮುಖಂಡರ ನಡುವೆ ಜಗಳ ನಡೆಯಿತು
ಘಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುನಿಲ್ ನಂಜೇಗೌಡ
ಸುನಿಲ್ ನಂಜೇಗೌಡ ಹಾಸನದ ಯುವ ಕಾಂಗ್ರೆಸ್ ಉಸ್ತುವಾರಿ. ಇಲ್ಲೇಕೆ ಬ್ಯಾನರ್ ಹಾಕಿದ್ದಾರೆ? ಶಿಷ್ಟಾಚಾರದ ಬಗ್ಗೆ ಅವರಿಗೆ ಗೊತ್ತಿಲ್ಲ. ರಾಜ್ಯ ರಾಷ್ಟ್ರೀಯ ಅಧ್ಯಕ್ಷರಿಗೆ ಈ ಘಟನೆ ಗೊತ್ತಿಲ್ಲ
ಸೈಯದ್ ಅಫ್ರಿದ್ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ
ಯುವ ಕಾಂಗ್ರೆಸ್ ಘಟಕದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಕಾರ್ಯಕ್ರಮದಲ್ಲಿ ಗೊಂದಲ ಉಂಟಾಗಿದೆ. ಇದೊಂದು ಕೆಟ್ಟ ಗಳಿಗೆ ಅಷ್ಟೆ. ಏನೇ ಸಮಸ್ಯೆ ಇದ್ದರೂ ಸರಿಪಡಿಸಿಕೊಳ್ಳುತ್ತೇವೆ
ಸುನಿಲ್ ನಂಜೇಗೌಡ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ