ಗುರುವಾರ, 19 ಫೆಬ್ರುವರಿ 2026
×
ADVERTISEMENT
ADVERTISEMENT

ಕೋಲಾರ | ಜೀತ ಪದ್ಧತಿ ಇಂದಿಗೂ ಜೀವಂತ: ಜಿಲ್ಲಾ ಪಂಚಾಯಿತಿ ಸಿಇಒ ಕಳವಳ

Published : 19 ಫೆಬ್ರುವರಿ 2026, 6:31 IST
Last Updated : 19 ಫೆಬ್ರುವರಿ 2026, 6:31 IST
ಫಾಲೋ ಮಾಡಿ
Comments
50 ವರ್ಷಗಳ ಹಿಂದೆಯೇ ಜೀತ ಪದ್ಧತಿ ನಿರ್ಮೂಲನಾ ಕಾಯ್ದೆ ಜಾರಿಗೆ ಬಂದಿದ್ದರೂ ಇಂದಿಗೂ ಸಮಾಜದಲ್ಲಿ ಈ ಪಿಡುಗು ಜೀವಂತವಾಗಿರುವುದು ವಿಷಾದನೀಯ
ಆರ್.ನಟೇಶ್‌ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ
ಜೀತ ಪದ್ಧತಿ ಕಂಡರೆ ಕರೆ ಮಾಡಿ
ಜೀತ ಪದ್ಧತಿ ಪ್ರಕರಣ ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಮಾಹಿತಿ ನೀಡಬೇಕು. ಕಾರ್ಮಿಕ ಸಹಾಯವಾಣಿ-155214 ತುರ್ತು ಸ್ಪಂದನ ಸಹಾಯವಾಣಿ (ಪೊಲೀಸ್)-112 ಮಾನವ ಹಕ್ಕುಗಳ ಆಯೋಗ ಸಹಾಯವಾಣಿ-181 ಮಹಿಳಾ ಸಹಾಯವಾಣಿ 181 ಮತ್ತು ಮಕ್ಕಳ ಸಹಾಯವಾಣಿ 1098ಗೆ ಕರೆ ಮಾಡುವ ಮೂಲಕ ಈ ಅನಿಷ್ಠ ಪದ್ಧತಿಯನ್ನು ತೊಡೆದುಹಾಕಲು ಸಹಕರಿಸಬೇಕು ಎಂದು ಡಿವೈಎಸ್ಪಿ ವಿ.ಕೃಷ್ಣಪ್ಪ ಮನವಿ ಮಾಡಿದರು.
ADVERTISEMENT
ADVERTISEMENT
ADVERTISEMENT