ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾಟೆಪಟು ರುಮಾನಾಗೆ ಪ್ರಶಸ್ತಿ

Published 12 ಡಿಸೆಂಬರ್ 2023, 7:09 IST
Last Updated 12 ಡಿಸೆಂಬರ್ 2023, 7:09 IST
ಅಕ್ಷರ ಗಾತ್ರ

ಕೋಲಾರ: ನವದೆಹಲಿಯ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಮಹಿಳಾ ಸಾಧನೆಗಳ ಪ್ರಶಸ್ತಿ –2023 ಹಾಗೂ ಮೆರಿಟ್ ಸರ್ಟಿಫಿಕೇಟ್ ಅನ್ನು ಕರಾಟೆಪಟು ನಗರದ ರುಮಾನಾ ಕೌಸರ್ ಬೇಗ್ ಪಡೆದುಕೊಂಡಿದ್ದಾರೆ.

ಅವರು ಕರಾಟೆಯಲ್ಲಿ ವಸತಿ ಶಾಲೆಗಳ ಸುಮಾರು ಮೂರು ಸಾವಿರ ಬಾಲಕಿಯರಿಗೆ ಆತ್ಮ ರಕ್ಷಣೆ ಕಲೆಯ ತರಬೇತಿ ನೀಡುತ್ತಿದ್ದಾರೆ. ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಜಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT