ಕೋಲಾರ ಬಸ್ ನಿಲ್ದಾಣದಲ್ಲಿ ಮಂಗಳವಾರ ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗಳು
ಕೋಲಾರ ಕ್ಲಾಕ್ ಟವರ್ ಬಳಿ ಮಂಗಳವಾರ ಬಸ್ಸಿಗಾಗಿ ಎದುರು ನೋಡುತ್ತಿದ್ದ ಪ್ರಯಾಣಿಕರು
ಕೋಲಾರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಖಾಸಗಿ ಬಸ್ಸುಗಳದ್ದೇ ಕಾರುಬಾರು
ಕೋಲಾರ ತಾಲ್ಲೂಕಿನ ಹರಟಿ ಗೇಟ್ ಬಳಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಿಡಿಗೇಡಿಗಳಿಂದ ಕಲ್ಲೇಟು
ಕೋಲಾರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಂಗಳವಾರ ಖಾಸಗಿ ಬಸ್ ಹತ್ತಲು ಮುಂದಾದ ಪ್ರಯಾಣಿಕರು
ಕೋಲಾರದ ಕೆಎಸ್‌ಆರ್‌ಟಿಸಿ ಘಟಕಕ್ಕೆ ಭದ್ರತೆ ನೀಡಿದ್ದ ಪೊಲೀಸರು