ಸೋಮವಾರ, ಜನವರಿ 25, 2021
16 °C

ಜನಜೀವನ ಸ್ತಬ್ಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಳಬಾಗಿಲು: ನಿವಾರ್ ಚಂಡಮಾರುತದ ಪರಿಣಾಮ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಸ್ತಬ್ಧಗೊಂಡಿತು. ಸಾರ್ವಜನಿಕರು ಮನೆಯಿಂದ ಹೊರಬರಲು ಸಾಧ್ಯವಾಗದಷ್ಟು ಮಳೆ ಸುರಿಯಿತು.

ತಾಲ್ಲೂಕಿನ ತಾಯಲೂರು ಹೋಬಳಿಯ ಅಪ್ಪೆನಹಳ್ಳಿಯಲ್ಲಿ ಭಾಗ್ಯಮ್ಮ ಎಂಬುವರ ಮನೆ ಮಳೆಯ ರಭಸಕ್ಕೆ ಬಿದ್ದು ಹೋಗಿದೆ. ತಹಶೀಲ್ದಾರ್ ಕೆ.ಎನ್. ರಾಜಶೇಖರ್, ರಾಜಸ್ವ ನಿರೀಕ್ಷಕ ಸಿ. ಸುಬ್ರಮಣಿ ಒಳಗೊಂಡಂತೆ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಮನೆ ಬಿದ್ದ ಗ್ರಾಮಗಳಿಗೆ ತೆರಳಿ ಪರಿಶೀಲಿಸಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು