ಬುಧವಾರ, ಮೇ 27, 2020
27 °C

ಮದ್ಯ ದೋಚಿದ್ದವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಜಿಎಫ್‌: ಅಂಗಡಿಗೆ ಕನ್ನ ಕೊರೆದು ಮದ್ಯವನ್ನು ದೋಚಿದ್ದ ಇಬ್ಬರು ಆರೋಪಿಗಳನ್ನು ಆಂಡರ್ಸನ್‌ಪೇಟೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಸೂಸೈಪಾಳ್ಯದ ಅರುಳ್‌ ಮತ್ತು ದೊಡ್ಡಿಯ ಸಿಕಂದರ್‌ ₹90 ಸಾವಿರ ಮೌಲ್ಯದ ವಿವಿಧ ಬ್ರಾಂಡ್‌ನ ಮದ್ಯದ ಬಾಟಲಿಗಳನ್ನು ಕದ್ದು ಒಯ್ದಿದ್ದರು. ಆರೋಪಿಗಳು ಕದ್ದ ಮದ್ಯವನ್ನು ಆಂಡರಸನ್‌ಪೇಟೆಯ ಶೌಚಾಲಯದಲ್ಲಿ ಬಚ್ಚಿಟ್ಟು ಗುಪ್ತವಾಗಿ ಹೆಚ್ಚು ಬೆಲೆಗೆ ಮಾರಾಟ ಮಾಡುತ್ತಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.