ಮಂಗಳವಾರ, ನವೆಂಬರ್ 24, 2020
19 °C

ವಿದ್ಯುತ್ ವ್ಯತ್ಯಯ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಟಿ. ಗೊಲ್ಲಹಳ್ಳಿ ವಿದ್ಯುತ್‌ ಸ್ವೀಕರಣಾ ಕೇಂದ್ರದ ವಿದ್ಯುತ್‌ ಮಾರ್ಗ ಮತ್ತು ಗೋಪುರ ನಿರ್ಮಾಣ ಕಾರ್ಯದ ಹಿನ್ನೆಲೆಯಲ್ಲಿ ಅ.30ರಿಂದ 20 ದಿನಗಳ ಕಾಲ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಕಾರ್ಯ ನಿರ್ವಾಹಕ ಎಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊದಲವಾಡಿ, ಗಾಂಧಿನಗರ, ಕಾಮದೇನಹಳ್ಳಿ, ಕೋಡಿಕಣ್ಣೂರು, ಕೋಡಿರಾಮಸಂದ್ರ, ಬಸವನತ್ತ, ಮೂರಾಂಡಹಳ್ಳಿ, ಶಿಳ್ಳಂಗೆರೆ, ಗದ್ದೆಕಣ್ಣೂರು, ಟಮಕ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಪ್ರತಿನಿತ್ಯ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿದ್ಯುತ್‌ ಸರಬರಾಜು ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.