ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಕೋಲಾರದಲ್ಲಿ ಸಿದ್ದರಾಮಯ್ಯ, ಡಿಕೆಶಿ ರೋಡ್ ಶೋ,ಶಕ್ತಿ ‌ಪ್ರದರ್ಶನ

Published 6 ಏಪ್ರಿಲ್ 2024, 8:26 IST
Last Updated 6 ಏಪ್ರಿಲ್ 2024, 8:26 IST
ಅಕ್ಷರ ಗಾತ್ರ

ಮುಳಬಾಗಿಲು (ಕೋಲಾರ): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುರುಡುಮಲೆ ದೇಗುಲದಲ್ಲಿ ಶನಿವಾರ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ ನಗರದಲ್ಲಿ ರೋಡ್‌ ಶೋ ಮೂಲಕ ಶಕ್ತಿ ಪ್ರದರ್ಶಿಸಿದರು.

ಈ‌ ಮೂಲಕ‌ ಲೋಕಸಭೆ ಚುನಾವಣಾ ಪ್ರಚಾರ ಕಹಳೆ ಮೊಳಗಿಸಿದರು. ಕೋಲಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್‌ ಪರ ಮತಯಾಚಿಸಿದರು. ಈ ಮೂಲಕ ಚುನಾವಣಾ ಕಣ ಮತ್ತಷ್ಟು ರಂಗೇರಿದೆ.

ಮಾರ್ಚ್‌ 29ರಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಕೋಲಾರ ಕ್ಷೇತ್ರದ ಟಿಕೆಟ್‌ ಬಿಕ್ಕಟ್ಟಿನಿಂದಾಗಿ ಮುಂದೂಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT