ಮಾಲೂರು: ನಗರದ ವಿವಿಧೆಡೆ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಮಾಲೂರು ಪೊಲೀಸರು 27 ಮಂದಿಯನ್ನು ಬಂಧಿಸಿದ್ದಾರೆ. ಐವರು ಕಿಂಗ್ಪಿನ್ಗಳು ತಲೆಮರೆಸಿಕೊಂಡಿದ್ದಾರೆ.

ಮಾಲೂರಿನಲ್ಲಿ ಮೊಬೈಲ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 27 ಮಂದಿಯನ್ನು ಬಂಧಿಸಿ ವಿವಿಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಕಿಂಗ್ಪಿನ್ಗಳಾದ ಡಿ.ಕಿರಣ್ ಮಾಲೂರು, ಎಂ.ಆರ್.ನವೀನ್, ಸಾಯಿ ಕಾರ್ತಿಕ್, ಧನುಷ್, ಅರಳೇರಿ ಶ್ರಾವಂತ್ ಅವರು ತಲೆ ಮರೆಸಿಕೊಂಡಿದ್ದು, ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಮಾಲೂರು ಸರ್ಕಲ್ ಇನ್ಸ್ಪೆಕ್ಟರ್ ರಾಮಪ್ಪ ಗುತ್ತೇರಾ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-18-1817176755

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.