ಮಾಲೂರು: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘಕ್ಕೆ ಅಧ್ಯಕ್ಷರಾಗಿ ಕುಡಿಯನೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಬಿ.ಅಂಬರೀಶ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸಂಘದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಗೌರವಾಧ್ಯಕ್ಷರಾಗಿ ಗೇಮ್ ಚೌಹಾನ್, ಉಪಾಧ್ಯಕ್ಷರಾಗಿ ರಮೇಶ್ ನಾಯಕ್, ಸುಮತಿ, ಪ್ರಧಾನ ಕಾರ್ಯದರ್ಶಿ ಕಮಲ, ಸಂಘಟನಾ ಕಾರ್ಯದರ್ಶಿ ಶಂಕರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಮಹೇಶ್, ದೀಪ ಎನ್., ಸಂಪರಾಜ್, ಸುನಿತಾ ವಿ, ರಾಘವೇಂದ್ರ, ಕಾಶಿನಾಥ್, ಅಂಬರೀಶ್ ಬಾಬು, ಸೋಮೇಶ್, ಪೂಜಾ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-18-1617279992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.