ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶದಲ್ಲಿ ಸಾವು; ಶವ ತರಲು- ಸಂಸದ ನೆರವು

Published 4 ಸೆಪ್ಟೆಂಬರ್ 2023, 6:46 IST
Last Updated 4 ಸೆಪ್ಟೆಂಬರ್ 2023, 6:46 IST
ಅಕ್ಷರ ಗಾತ್ರ

ಕೋಲಾರ: ಪುತ್ರನನ್ನು ನೋಡಲು ಪೀಟರ್ಸ್‌ಬರ್ಗ್‌ಗೆ ತೆರಳಿದ್ದ ಕೋಲಾರದ ವಯೋವೃದ್ಧರೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಶವವನ್ನು ಸ್ವದೇಶಕ್ಕೆ ತರಲು ಕುಟುಂಬದವರಿಗೆ ಸಂಸದ ಎಸ್‌.ಮುನಿಸ್ವಾಮಿ ನೆರವಾಗಿದ್ದಾರೆ.

ಈ ಸಂಬಂಧ ಅವರು ವಿದೇಶಾಂಗ ಇಲಾಖೆ ಹಾಗೂ ರಾಯಬಾರಿ ಕಚೇರಿಯೊಂದಿಗೆ ಮಾತನಾಡಿದ್ದಾರೆ.

ವೆಂಕಟೇಶಯ್ಯ (91) ಮೃತರು. ಅವರು ಆಗಸ್ಟ್ 23 ರಂದು ಪೀಟರ್ಸ್‌ಬರ್ಗ್‌ಗೆ ತೆರಳಿದ್ದರು. ಸೋಮವಾರ ಬೆಂಗಳೂರಿಗೆ ಅವರ ಮೃತದೇಹ ತರಲಾಗುತ್ತಿದೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT