ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಮಂಜುನಾಥಗೌಡ ಆಯ್ಕೆ

Published 24 ಮಾರ್ಚ್ 2024, 14:12 IST
Last Updated 24 ಮಾರ್ಚ್ 2024, 14:12 IST
ಅಕ್ಷರ ಗಾತ್ರ

ಮುಳಬಾಗಿಲು: ರಾಷ್ಟ್ರೀಯ ಯುವ ಕಾಂಗ್ರೆಸ್ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ತಾಲ್ಲೂಕಿನ ಮಂಡಿಕಲ್ ಗ್ರಾಮದ ಎಂ.ಎಸ್.ಮಂಜುನಾಥಗೌಡ ಅವರನ್ನು ನೇಮಕ ಮಾಡಿ ಕೆಪಿಸಿಸಿ ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಬಂಟಿ ಶಲ್ಕಿ ಆದೇಶ ಹೊರಡಿಸಿದ್ದಾರೆ.

ತಾಲ್ಲೂಕಿನಲ್ಲಿ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಪಕ್ಷದ ಉತ್ತಮ ಸಂಘಟನಾ ಕೆಲಸ ಗುರುತಿಸಿ ರಾಜ್ಯ ಮಟ್ಟದಲ್ಲಿ ಕೆಲಸ ಮಾಡಲು ಆದೇಶ ಹೊರಡಿಸಲಾಗಿದ್ದು ಜಿಲ್ಲಾ ಹಾಗೂ ತಾಲ್ಲೂಕು ಮುಖಂಡರು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT