ಸೋಮವಾರ, ನವೆಂಬರ್ 23, 2020
22 °C

ಕೋಲಾರ: ಮನೋ ರವಿಕುಮಾರ್ ಹೃದಯಾಘಾತದಿಂದ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಜಿಲ್ಲಾ ದೈಹಿಕ ಶಿಕ್ಷಣ ನಿವೃತ್ತ ಅಧೀಕ್ಷಕ ಎಸ್. ಮನೋ ರವಿಕುಮಾರ್ (76) ಗುರುವಾರ ಹೃದಯಾಘಾತದಿಂದ ನಿಧನರಾದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಮನೋರವಿಕುಮಾರ್ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಬಳಿಯ ಕ್ರೈಸ್ತ ರುದ್ರಭೂಮಿಯಲ್ಲಿ ಶುಕ್ರವಾರ (ನ.6) ಬೆಳಿಗ್ಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.