ಭಾನುವಾರ, ಏಪ್ರಿಲ್ 2, 2023
23 °C

ಮುಳಬಾಗಿಲು ನಗರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಜಿಲ್ಲೆಯ ಮುಳಬಾಗಿಲು ನಗರಸಭೆಯ 31 ವಾರ್ಡ್‌ಗಳಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

10 ವಾರ್ಡ್‌ಗಳಲ್ಲಿ ಜೆಡಿಎಸ್, 7 ವಾರ್ಡ್‌ಗಳಲ್ಲಿ ಕಾಂಗ್ರೆಸ್, 2 ವಾರ್ಡ್‌ಗಳಲ್ಲಿ ಬಿಜೆಪಿ, 1 ವಾರ್ಡ್‌ಗಳಲ್ಲಿ ಎಸ್ಡಿಪಿಐ ಹಾಗೂ 11 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಪ್ರತಿನಿಧಿಸುವ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಗರಸಭೆಯಲ್ಲೇ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿರುವುದು ಗಮನಾರ್ಹ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು