ಮುಳಬಾಗಿಲು: ನಗರದ ಪುರಾಣ ಪ್ರಸಿದ್ಧ ಆಂಜನೇಯ ಸ್ವಾಮಿ ದೇವಾಲಯ ಹುಂಡಿ ಎಣಿಕೆ ಕಾರ್ಯ ಗುರುವಾರ ಮುಜರಾಯಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಯಿತು.

ಹುಂಡಿಯಲ್ಲಿ ಒಟ್ಟು ₹14.87 ಲಕ್ಷ ನಗದು ಸಂಗ್ರಹವಾಗಿದೆ. ಯಾವುದೇ ಬಗೆಯ ಚಿನ್ನ ಅಥವಾ ಬೆಳ್ಳಿ ಆಭರಣ ಅಥವಾ ವಿದೇಶಿ ಕರೆನ್ಸಿ ಸಿಕ್ಕಿಲ್ಲ ಎಂದು ಮುಜರಾಯಿ ಶಿರಸ್ತೇದಾರ್ ಸುಬ್ರಹ್ಮಣ್ಯಂ ತಿಳಿಸಿದರು.

ದೇವಾಲಯ ಪ್ರಾಂಗಣದಲ್ಲಿ ಸಿಸಿ ಟಿವಿ ಕ್ಯಾಮೆರಾ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಅಧಿಕಾರಿಗಳು ಹಾಗೂ ದೇವಾಲಯ ಅಭಿವೃದ್ಧಿ ಸಮಿತಿ ಸದಸ್ಯರ ಸಮ್ಮುಖದಲ್ಲಿ ಹುಂಡಿ ಎಣಿಕೆ ನಡೆಯಿತು.

ಆರ್.ಎಸ್.ಸುಹಾಸ್ ಶೆಟ್ಟಿ, ಕೋಳಿ ನಾಗರಾಜ್ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-18-1656201669

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.