ಮುಳಬಾಗಿಲು: ಎಳನೀರು ಲೋಡನ್ನು ಇಳಿಸಿ ಖಾಲಿಯಾಗಿ ನಿಲ್ಲಿಸಿದ್ದ ವಾಹನವನ್ನು ಅಪರಿಚಿತ ಕಳ್ಳರು ಕಳ್ಳತನ ಮಾಡಿರುವ ಘಟನೆ ಈಚೆಗೆ ನಂಗಲಿ ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ನಂಗಲಿ ಗ್ರಾಮದ ಮಂಜುನಾಥ್ ಎಂಬುವವರಿಗೆ ಸೇರಿದ ವಾಹನವನ್ನು ಏ.13 ರಂದು ಚಾಲಕ ಸುಬ್ರಮಣಿ ಅವರು, ಆಂಧ್ರಪ್ರದೇಶದ ಗಾಳಿವೀಡುವಿಗೆ ಲೋಡನ್ನು ಸಾಗಿಸಿ ನಂತರ, ಅಲ್ಲಿಂದ ವಾಪಸ್ ಬಂದ ಖಾಲಿ ವಾಹನವನ್ನು ನಂಗಲಿ ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿ ನಿಲ್ಲಿಸಲಾಗಿತ್ತು. ಆದರೆ, ರಾತ್ರೋರಾತ್ರಿ ವಾಹನವನ್ನು ಅಪರಿಚಿತ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.

ಈ ಸಂಬಂಧ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-18-420762662

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.