ಮುಳಬಾಗಿಲು: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಎನ್.ಕುರುಬರಹಳ್ಳಿ ವೃತ್ತದಲ್ಲಿ ಗ್ರಾಮಸ್ಥರಿಂದ 24 ಗಂಟೆ ಕಾಲ ಮಂಗಳವಾರ ನಿರಂತರವಾಗಿ ಶ್ರೀರಾಮ ಕೋಟಿ ಭಜನಾ ಕಾರ್ಯಕ್ರಮ ನಡೆಯಿತು.

ಶ್ರೀರಾಮ ಹಾಗೂ ಆಂಜನೇಯ ಸ್ವಾಮಿ ದೇವಾಲಯದ ಬಳಿ ಭಜನಾ ಮಂಡಳಿ ಹಾಗೂ ಗ್ರಾಮಸ್ಥರು 24 ಗಂಟೆ ರಾಮನ ಹೆಸರನ್ನು ಕೋಟಿ ಬಾರಿ ಪಠಿಸಿದರು.

ರಾಮನ ವಿಗ್ರಹವನ್ನು ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ, ವಿವಿಧ ಪೂಜೆ ಸಲ್ಲಿಸಲಾಯಿತು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-18-1399074204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.