ಬಂಗಾರಪೇಟೆ: ತಾಲ್ಲೂಕಿನ ನತ್ತಬೆಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಆಗಿ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮತ್ತು ಉಪಾಧ್ಯಕ್ಷ ಆಗಿ ಅಶ್ವತ್ಥ್ ಅವಿರೋಧವಾಗಿ ಆಯ್ಕೆಯಾದರು.

ನತ್ತಬೆಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು. ಎಸ್.ಎನ್. ನಾರಾಯಣಸ್ವಾಮಿ ಮತ್ತು ಅಶ್ವತ್ಥ್ ಅವರು ಹೊರತುಪಡಿಸಿ, ಇನ್ಯಾರೂ ನಾಮಪತ್ರ ಸಲ್ಲಿಸದ ಕಾರಣ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಾಲಕೃಷ್ಣ ಘೋಷಿಸಿದರು.

ನೂತನ ಅಧ್ಯಕ್ಷ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾತನಾಡಿ, ಹಾಲಿನ ಶಿಥಲೀಕರಣ ಕೇಂದ್ರವನ್ನು ನೆತ್ತಿಬೆಲೆ ಗ್ರಾಮದಲ್ಲಿ ಶೀಘ್ರವೇ ಪ್ರಾರಂಭಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.

ಈ ವೇಳೆ ನಿರ್ದೇಶಕರಾದ ಅಶ್ವಥಪ್ಪ.ಸಿ, ರಾಘವೇಂದ್ರ ಗುರುಮೂರತಪ್ಪ, ನಾರಾಯಣಪ್ಪ, ಶ್ರೀನಿವಾಸ ಎಂ, ರಾಜಪ್ಪ, ಆರ್. ಸರಸಮ್ಮ, ರಾಮಾಂಜಪ್ಪ, ನರಸಿಂಹಪ್ಪ, ಎಸ್.ಎನ್. ನಾರಾಯಣಸ್ವಾಮಿ ಕೆ.ಎಂ, ಪೂರ್ಣಿಮಾ, ರಮೇಶ್, ಜುಂಜನಹಳ್ಳಿ ನಾರಾಯಣಸ್ವಾಮಿ, ಶೇಖರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-18-825774349

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.