ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃದ್ಧೆಯ ಸರ ಅಪಹರಣ

Last Updated 27 ಸೆಪ್ಟೆಂಬರ್ 2021, 5:55 IST
ಅಕ್ಷರ ಗಾತ್ರ

ಕೆಜಿಎಫ್‌: ನಗರದ ರಾಬರ್ಟಸನ್‌ಪೇಟೆ ಸ್ವರ್ಣ ನಗರದ 10ನೇ ಕ್ರಾಸ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯ ಸರವನ್ನು ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಪಹರಣ ಮಾಡಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ಮನೆಯಿಂದ ದೇವಾಲಯಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಅವರ ಕತ್ತಿನಲ್ಲಿದ್ದ ಸುಮಾರು ₹ 3.50 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ.

ರಾಬರ್ಟಸನ್‌ಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT