ಮಂಗಳವಾರ, 5 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಆನ್‍ಲೈನ್‌ನಲ್ಲೂ ಬಸ್‌ ಪಾಸ್‌ ಲಭ್ಯ

Last Updated 2 ಜೂನ್ 2022, 5:32 IST
ಅಕ್ಷರ ಗಾತ್ರ

ಕೋಲಾರ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಬಸ್‍ ಪಾಸ್‌ ಸೌಲಭ್ಯವನ್ನು ವಿದ್ಯಾರ್ಥಿಗಳು ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಆನ್‌ಲೈನ್‌ನಲ್ಲಿ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ ಪಡೆಯಬಹುದು.

ಅರ್ಜಿ ಸಲ್ಲಿಕೆ ವೇಳೆ ಸಂಬಂಧ ಪಟ್ಟ ದಾಖಲೆ ಅಪ್‍ಲೋಡ್ ಮಾಡುವುದು ಕಡ್ಡಾಯ. ಶೈಕ್ಷಣಿಕ ಸಂಸ್ಥೆ, ಕೆಎಸ್‌ಆರ್‌ಟಿಸಿ ಕಡೆಯಿಂದ ಘೋಷಣಾ ಪ್ರಮಾಣ ಪತ್ರ, ಆಧಾರ್‌, ವಿದ್ಯಾಸಂಸ್ಥೆಯಲ್ಲಿ ಶುಲ್ಕ ಪಾವತಿಸಿದ ರಸೀದಿ, ಭಾವಚಿತ್ರ ನೀಡಬೇಕು.

ಜಿಲ್ಲೆಯ ಎಲ್ಲಾ ಬಸ್‌ ನಿಲ್ದಾಣಗಳ ಕೌಂಟರ್‌ಗಳಲ್ಲೂ ಎಂದಿನಂತೆ ಪಾಸ್‌ ಪಡೆಯಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT