ಕೋಲಾರ: ಪಾಕಿಸ್ತಾನದ ಉಗ್ರರ ನೆಲೆ ಮೇಲೆ ದಾಳಿ ನಡೆಸಿರುವ ಭಾರತದ ಸೈನಿಕರ ಒಳಿತಿಗಾಗಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಸಿದರು.

ನಗರ ದೇವತೆ ಕೋಲಾರಮ್ಮ ದೇಗುಲಕ್ಕೆ ಭೇಟಿ ನೀಡಿದ ಅವರು ದೇವರ ದರ್ಶನ ಪಡೆದರು. ಕಾರ್ಯಕರ್ತರ ಜಯಘೋಷಗಳ ನಡುವೆ ಅರ್ಚಕರು ಮಂತ್ರ ಪಠಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸದಸ್ಯ ಎನ್.ರವಿಕುಮಾರ್, ಮಾಜಿ ಸಚಿವರಾದವಬಿ.ಶ್ರೀರಾಮುಲು, ವರ್ತೂರು ಪ್ರಕಾಶ್ ಇದ್ದರು.
.‘ಆಪರೇಷನ್ ಸಿಂಧೂರ’ ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆ: ಸಿಎಂ ಸಿದ್ದರಾಮಯ್ಯ .ಪಾಕ್ ಉಗ್ರರ ನೆಲೆಗಳ ಮೇಲೆ ಸೇನಾ ದಾಳಿ ಶುರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ!.Operation Sindoor |ಉಗ್ರರ ಶಿಬಿರಗಳ ಮೇಲಿನ ದಾಳಿಯ ದೃಶ್ಯ ಹಂಚಿಕೊಂಡ ಭದ್ರತಾ ಪಡೆ.Operation Sindoor | ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದ IAF .Operation Sindoor | ಪಾಕ್ ಮೇಲಿನ ದಾಳಿಗೆ ‘ಜೈ ಹಿಂದ್’ ಎಂದ ಭಾರತೀಯರು.Operation Sindoor: ರಾತ್ರಿಯಿಡಿ ಸೇನಾ ಕಾರ್ಯಾಚರಣೆ ಗಮನಿಸಿದ ಪ್ರಧಾನಿ ಮೋದಿ.Operation Sindoor | ಅಮಿತ್ ಶಾ, ರಾಹುಲ್ ಸೇರಿ ಗಣ್ಯರ ಪ್ರತಿಕ್ರಿಯೆ ಹೀಗಿದೆ....Operation Sindoor: ಮೂರು ನಿಷೇಧಿತ ಉಗ್ರ ಸಂಘಟನೆಗಳ ಪ್ರಧಾನ ಕಚೇರಿ ಧ್ವಂಸ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.