ಬಂಗಾರಪೇಟೆ: ಅರ್ಧಕ್ಕೆ ನಿಂತ ಕಾಮಗಾರಿ ಅನೈತಿಕ ಚಟುವಟಿಕೆ ತಾಣ
ಅನೈತಿಕ ಚಟುವಟಿಕೆಗಳ ತಾಣವಾದ ಪಂಚಾಯಿತಿ ಕಾರ್ಯಾಲಯ ಕಟ್ಟಡ
ಮಂಜುನಾಥ ಎಸ್.
Published : 22 ಮೇ 2025, 7:53 IST
Last Updated : 22 ಮೇ 2025, 7:53 IST
ಫಾಲೋ ಮಾಡಿ
Comments
ಅನೈತಿಕ ಚಟುವಟಿಕೆಗಳಿಗೆ ಸಾಕ್ಷಿ ಒದಗಿಸುವ ಚಿತ್ರಣ
ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ₹40 ಲಕ್ಷ ಬಿಡುಗಡೆಯಾಗಿದ್ದು ಅತಿ ಶೀಘ್ರದಲ್ಲೇ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು
-ಚಿತ್ರಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುಮೋದನೆ ಪಡೆದ ನಂತರ ಅನುದಾನ ಬಿಡುಗಡೆಯಾಗಿರುತ್ತದೆ. ಅದರ ಆಧಾರದ ಮೇಲೆ ಕಾಮಗಾರಿಯನ್ನು ಪ್ರಾರಂಭಿಸಲಾಗುತ್ತದೆ. ಹೀಗಿರುವಾಗ ಕಾಮಗಾರಿ ಪ್ರಗತಿಯ ಹಂತದಲ್ಲಿ ಅನುದಾನ ಕೊರತೆ ಉಂಟಾಗಲು ಹೇಗೆ ಸಾಧ್ಯ? ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ನೇರ ಕಾರಣ