ರಾಜ್ಯಕ್ಕೆ ಕುಮಾರಣ್ಣ ಅನಿವಾರ್ಯ. ಅವರ ನಾಯಕತ್ವ ಎಲ್ಲರೂ ಒಪ್ಪಿದ್ದಾರೆ. ರಾಜ್ಯಕ್ಕೆ ಅವರ ನಾಯಕತ್ವ ಬೇಕೆಂದು ರಾಜ್ಯದ ಜನ ಚರ್ಚೆ ಮಾಡುತ್ತಿದ್ದಾರೆ. ನಾನು ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡಾಗ ಈ ವಿಚಾರ ಗಮನಕ್ಕೆ ಬಂತು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಜಿ.ಟಿ.ದೇವೇಗೌಡರು ಪಕ್ಷದ ಹಿರಿಯ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಆದರೆ, ಕೋರ್ ಕಮಿಟಿ ಅಧ್ಯಕ್ಷರಾದವರು ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡಬೇಕೆಂದು ಬದಲಾವಣೆ ಮಾಡಲಾಗಿದೆ
ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ