ಶುಕ್ರವಾರ, ಏಪ್ರಿಲ್ 23, 2021
30 °C

ಪಾರ್ಟಿ ಗಲಾಟೆ: ಬಾಟಲಿಯಿಂದ ಸ್ನೇಹಿತನ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಜಿಎಫ್‌: ನಗರದ ಇಟಿ ಬ್ಲಾಕ್‌ನಲ್ಲಿ ಪಾರ್ಟಿ ಮಾಡುತ್ತಿದ್ದಾಗ ಮಾತಿನ ಚಕಮಕಿ ಉಂಟಾಗಿ ಸ್ನೇಹಿತ ಮೇಲೇ ಬಿಯರ್‌ ಬಾಟಲಿಯಿಂದ ಹಲ್ಲೆ ಮಾಡಲಾಗಿದೆ.

ಬಡಾವಣೆಯಲ್ಲಿ ಸ್ನೇಹಿತರ ಗುಂಪು ಗುರುವಾರ ಮದ್ಯದ ಪಾರ್ಟಿ ಮಾಡುತ್ತಿದ್ದಾಗ, ಆಲ್ವಿನ್‌ ಮತ್ತು ವಿಜಯ್ ನಡುವೆ ಮಾತಿನ ಚಕಮಕಿ ನಡೆದಿದೆ. ಕುಪಿತಗೊಂಡ ವಿಜಯ್‌, ಬಿಯರ್‌ ಬಾಟಲಿಯಿಂದ
ಆಲ್ವಿನ್‌ ಮೇಲೆ ಹಲ್ಲೆ ನಡೆಸಿದ್ದಾನೆ. ಕತ್ತಿನಲ್ಲಿ ತೀವ್ರವಾಗಿ ಗಾಯಗೊಂಡ ಆಲ್ವಿನ್‌ನನ್ನು ಕುಪ್ಪಂ ಪಿಇಎಸ್‌ ಕಾಲೇಜಿನ ಆಸ್ಪತ್ರೆಗೆ ಸೇರಿಸಲಾಗಿದೆ. ಚಾಂಪಿಯನ್‌ ರೀಫ್ಸ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.