ಶುಕ್ರವಾರ, 12 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಎಬಿವಿಪಿಯಿಂದ ರಾಣಿ ಅಬ್ಬಕ್ಕ ರಥಯಾತ್ರೆ

500ನೇ ಜಯಂತ್ಯುತ್ಸವ: ವೀರನಾರಿಯರ ಜೀವನ ಸಾಧನೆ ಪ್ರದರ್ಶನ
Published : 12 ಸೆಪ್ಟೆಂಬರ್ 2025, 6:56 IST
Last Updated : 12 ಸೆಪ್ಟೆಂಬರ್ 2025, 6:56 IST
ಫಾಲೋ ಮಾಡಿ
Comments
ಅಬ್ಬಕ್ಕ ಕೇವಲ ರಾಣಿಯಲ್ಲ; ಇತಿಹಾಸ ಬದಲಾಯಿಸಿದ ವೀರನಾರಿ. ಅವರ ಜೀವನ ಸಾಧನೆಯನ್ನು ರಾಜ್ಯದ ಪ್ರತಿಯೊಬ್ಬರಿಗೂ ಈ ರಥಯಾತ್ರೆ ಮೂಲಕ ತಲುಪಿಸಲಾಗುವುದು
ಪ್ರೇಮಶ್ರೀ ಜೋಡಿಧರ್ ಎಬಿವಿಪಿ ರಾಜ್ಯ ಮಾಜಿ ಕಾರ್ಯದರ್ಶಿ
ಸಮಾಜವನ್ನು ತಿದ್ದುವಂತ ಕೆಲಸವನ್ನು ಎಬಿವಿಪಿ ಮಾಡುತ್ತಿರುವುದು ಶ್ಲಾಘನೀಯ ಸಂಗತಿ. ಒಳ್ಳೆಯ ಕೆಲಸ ಮಾಡುವ ಮೂಲಕ ಮಾತೃ ಪಿತೃ ಸಮಾಜ ರಾಷ್ಟ್ರ ಹಾಗೂ ದೇವರ ಋಣ ತೀರಿಸಬೇಕು
ಮಂಜುಳಾ ಭೀಮ್‌ರಾವ್ ಸಾಮಾಜಿಕ ಕಾರ್ಯಕರ್ತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT