ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರದಲ್ಲಿ ಗಣರಾಜ್ಯೋತ್ಸವ ಸಂಭ್ರಮ

Last Updated 26 ಜನವರಿ 2023, 7:25 IST
ಅಕ್ಷರ ಗಾತ್ರ

ಕೋಲಾರ: ಕೋಲಾರದಲ್ಲಿ ಗುರುವಾರ ನಡೆದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಮುನಿರತ್ನ ಧ್ವಜಾರೋಹಣ ನೆರವೇರಿಸಿ ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.

ಸರ್‌ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು. ಪೊಲೀಸ್‌ ಸಿಬ್ಬಂದಿಯ ಆಕರ್ಷಕ ಪಥಸಂಚಲನ ಮೆರುಗು ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT