ಸೋಮವಾರ, ಜುಲೈ 26, 2021
21 °C

ಬೇತಮಂಗಲ: ಬಗೆಹರಿದ ನೀರಿನ ಸಮಸ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೇತಮಂಗಲ: ಕೆಜಿಎಫ್ ಕ್ಷೇತ್ರದ ಶಾಸಕಿ ರೂಪಾ ಶಶಿಧರ್ ಅವರ ಅನುದಾನದಲ್ಲಿ ಕೊರೆಯಿಸಿದ ಕೊಳವೆಬಾವಿಯಲ್ಲಿ ಉತ್ತಮ ನೀರು ಸಿಕ್ಕಿದ್ದು, ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ ಎಂದು ಗ್ರಾ.ಪಂ. ಸದಸ್ಯ ನಾಗರಾಜ್ ಹೇಳಿದರು.

ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರ ಗ್ರಾ.ಪಂ. ವ್ಯಾಪ್ತಿಯ ನಾಗಶೇಟ್ಟಹಳ್ಳಿ ಗ್ರಾಮದಲ್ಲಿ ರೂಪಾ ಅವರು ತಮ್ಮ ಅನುದಾನದಲ್ಲಿ ಹೊಸ ಕೊಳವೆಬಾವಿ ಕೊರೆಯಿಸಿದ್ದಾರೆ. ಗ್ರಾಮಸ್ಥರ ಪರವಾಗಿ ಅಭಿನಂದಿಸಲಾಗುವುದು ಎಂದರು.

ಮುಖಂಡರಾದ ಪರಮೇಶ್, ಚಂದ್ರಪ್ಪ, ಹರೀಶ್, ಗ್ರಾ.ಪಂ. ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.