ಶನಿವಾರ, ಡಿಸೆಂಬರ್ 5, 2020
25 °C

ಮುಳಬಾಗಿಲು: ರೋಟರಿ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಳಬಾಗಿಲು: ‘ಕೋವಿಡ್–19 ಸಂಕಷ್ಟದ ಸಮಯದಲ್ಲೂ ರೋಟರಿ ಕ್ಲಬ್ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ’ ಎಂದು ರೋಟರಿ ಅಧ್ಯಕ್ಷ ನೆಗವಾರ ಸತ್ಯಣ್ಣ ಹೇಳಿದರು.

ನಗರದ ರೋಟರಿ ಕಮ್ಯುನಿಟಿ ಸೆಂಟರ್‌ನಲ್ಲಿ ನಡೆದ ರೋಟರಿ ಕ್ಲಬ್‌ನ ನೂತನ ಪದಾಧಿಕಾರಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆಯ್ದ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಅಭಿವೃದ್ಧಿ ಪಡಿಸಲಾಗುವುದು’ ಎಂದು
ಹೇಳಿದರು.

ದಳಸನೂರು ಎ.ಜಿ. ಗೋಪಾಲಕೃಷ್ಣ, ಪಿ.ಎಸ್. ರಮೇಶ್, ಅರುಣಕುಮಾರ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.