ಕೋಲಾರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಆರ್.ವಿ ಇಂಟರ್ ನ್ಯಾಷನಲ್ ಶಾಲೆ ಬಳಿ ಸೋಮವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಭೀಮರಾಜ್ (38) ಎಂಬುವರು ಮೃತಪಟ್ಟಿದ್ದಾರೆ.

ನಗರದ ಕೆಎಚ್ಬಿ ಕಾಲೊನಿ ನಿವಾಸಿಯಾದ ಇವರು ಬೈಕ್ನಲ್ಲಿ ಮನೆಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. 2 ಬೈಕ್ ಸೇರಿದಂತೆ ಒಟ್ಟಾರೆ 6 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.

ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿ ವಾಹನಗಳು ಕಿಲೋಮೀಟರ್ಗಟ್ಟಲೇ ಸಾಲುಗಟ್ಟಿ ನಿಂತಿದ್ದವು. ಬಳಿಕ ಸಂಚಾರ ಠಾಣೆ ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆ ಬದಿಗೆ ಸರಿಸಿ ಸಂಚಾರ ಸುಗಮಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.