ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಹೊಸದಾಗಿ 7 ಮಂದಿಗೆ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.

ಮಾಲೂರು ತಾಲ್ಲೂಕಿನ 3 ಮಂದಿಗೆ. ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಇಬ್ಬರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 128ಕ್ಕೆ ತಲುಪಿದೆ.ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.

ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 7 ಮಂದಿ, ಮಾಲೂರು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು, ಬಂಗಾರಪೇಟೆ ಹಾಗೂ ಕೆಜಿಎಫ್ ತಾಲ್ಲೂಕಿನ ತಲಾ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.