ಶ್ರೀನಿವಾಸಪುರ: ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ನಗರಾಭಿವೃದ್ಧಿ ಕೋಶದ ಘನ ತ್ಯಾಜ್ಯ ನಿರ್ವಹಣೆ ಜಿಲ್ಲಾ ನೋಡಲ್ ಅಧಿಕಾರಿ ನವೀನ್ ಚಂದ್ರ ಮತ್ತು ಎಸ್ಡಬ್ಲ್ಯುಎಂ ತಜ್ಞ ಹರ್ಷ ತ್ಯಾಜ್ಯ ವಿಲೇವಾರಿ ಮತ್ತು ಸ್ವಚ್ಛ ಸರ್ವೇಕ್ಷಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಘನ ತ್ಯಾಜ್ಯ ಮೂಲದಲ್ಲೇ ಹಸಿ, ಒಣ, ಸ್ಯಾನಿಟರಿ, ಅಪಾಯಕಾರಿ ತ್ಯಾಜ್ಯ ವಿಂಗಡಣೆ, ಸಂಗ್ರಹಣೆ ಕುರಿತು ಮಾಹಿತಿ ನೀಡಿದರು.

ಆರೋಗ್ಯ ನಿರೀಕ್ಷಕ ವಿಜಯ್ ಕುಮಾರ್, ಕಿರಿಯ ಆರೋಗ್ಯ ನಿರೀಕ್ಷಕ ಟಿ.ವಿ.ಸುರೇಶ್ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-18-1934917713

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.