ಶ್ರೀನಿವಾಸಪುರ: ಪಟ್ಟಣದಲ್ಲಿ ರೇಷ್ಮೆ ಇಲಾಖೆ ವತಿಯಿಂದ ₹80 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಕಚೇರಿಯನ್ನು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ರೈತರ ಆರ್ಥಿಕ ಪರಿಸ್ಥಿತಿ ಬಲಪಡಿಸಲು ರೇಷ್ಮೆ ಉದ್ಯಮವು ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ರೇಷ್ಮೆ ಬೆಳೆಗಾರರಿಗೆ ತಾಂತ್ರಿಕ ಮಾರ್ಗದರ್ಶನ, ತರಬೇತಿ, ಗುಣಮಟ್ಟದ ರೇಷ್ಮೆಗೂಡು ಉತ್ಪಾದನೆಗೆ ಸಹಕಾರಿಯಾಗುವಂತೆ ಆಧುನಿಕ ಸೌಲಭ್ಯವಿರುವ ಕಚೇರಿಯನ್ನು ನಿರ್ಮಿಸಿರುವುದು ಶ್ಲಾಘನೀಯ ಎಂದರು.

ರೇಷ್ಮೆ ಇಲಾಖೆಯ ಅಧಿಕಾರಿಗಳು, ತಾಲೂಕು ಮಟ್ಟದ ಸಿಬ್ಬಂದಿ, ಸ್ಥಳೀಯ ಮುಖಂಡರು ಹಾಗೂ ರೈತರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-18-2047106387

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.