ಬುಧವಾರ, ಜುಲೈ 28, 2021
21 °C

ದೇವಾಲಯ ತೆರೆಯಲು ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಳಬಾಗಿಲು: ನಗರದ ಪುರಾಣ ಪ್ರಸಿದ್ಧ ಆಂಜನೇಯ ಸ್ವಾಮಿ ದೇವಾಲಯ ಮತ್ತು ತಾಲ್ಲೂಕಿನ ಕುರುಡುಮಲೆ ಗ್ರಾಮದ ವಿನಾಯಕ ದೇವಾಲಯಗಳನ್ನು ಸೋಮವಾರ ಬೆಳಿಗ್ಗೆ ಭಕ್ತರ ದರ್ಶನಕ್ಕೆ ತೆರೆಯಲು ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಳ್ಳಲಾಯಿತು.

ಸರ್ಕಾರದ ನಿರ್ದೇಶನದಂತೆ ಬೆಳಿಗ್ಗೆಯಿಂದ ಸಂಜೆವರೆಗೂ ಭಕ್ತರು ದೇವರ ದರ್ಶನ ಪಡೆಯಬಹುದೆಂದು ತಾಲ್ಲೂಕು ಮುಜರಾಯಿ ಇಲಾಖೆ ಅಧಿಕಾರಿ ತಹಶೀಲ್ದಾರ್ ಕೆ.ಎನ್.ರಾಜಶೇಖರ್ ತಿಳಿಸಿದರು.

ದೇವಾಲಯ ತೆಗೆಯುವ ಕುರಿತು ಅವಶ್ಯಕ ಕ್ರಮಗಳನ್ನು ವೀಕ್ಷಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.