ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಸೋಂಕಿತರ ಸಂಖ್ಯೆ 44ಕ್ಕೆ ಇಳಿಕೆ

Last Updated 20 ನವೆಂಬರ್ 2021, 12:16 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರ ಪೈಕಿ 3 ಮಂದಿ ಗುಣಮುಖರಾಗಿ ಶನಿವಾರ ಮನೆಗೆ ಮರಳಿದ್ದು, ಸೋಂಕಿತರ ಸಂಖ್ಯೆ 44ಕ್ಕೆ ಇಳಿಕೆಯಾಗಿದೆ.

ಕೋಲಾರ ಮತ್ತು ಬಂಗಾರಪೇಟೆ ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT