ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಕೊರೊನಾ ಸೋಂಕಿತರ ಸಂಖ್ಯೆ 22ಕ್ಕೆ ಇಳಿಕೆ

Last Updated 17 ಫೆಬ್ರುವರಿ 2021, 12:44 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಲ್ಲಿ 3 ಮಂದಿ ಗುಣಮುಖರಾಗಿ ಬುಧವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 22ಕ್ಕೆ ಇಳಿಕೆಯಾಗಿದೆ. ಕೋಲಾರ, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಹೊಸದಾಗಿ ಮುಳಬಾಗಿಲು ತಾಲ್ಲೂಕಿನ ಒಬ್ಬರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ. ಈ ಸೋಂಕಿತ ವ್ಯಕ್ತಿಯ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT