ಗ್ರಾಮ ಪಂಚಾಯಿತಿ ಕಟ್ಟಡವು ಶಿಥಿಲಗೊಂಡಿದ್ದು ಮಳೆ ಬಂದರೆ ಸೋರುತ್ತಿತ್ತು, ಗಡಿ ಭಾಗದಲ್ಲಿ ಗ್ರಾಮಗಳ ಅಭಿವೃದ್ಧಿ ಹಿತದೃಷ್ಟಿಯಿಂದ ಸುಂದರವಾದ ಗ್ರಾಮ ಪಂಚಾಯಿತಿ ಕಟ್ಟಡದ ಅಗತ್ಯವಿತ್ತು. ಗ್ರಾಮ ಪಂಚಾಯಿತಿ ನೂತನ ಕಾರ್ಯಾಲಯ ಜನರಲ್ಲಿಯೂ ಖುಷಿ ಹೆಚ್ಚಿಸಿದೆ
ಪ್ರಭಾಕರ್ ರೆಡ್ಡಿ, ಗ್ರಾ.ಪಂ ಅಧ್ಯಕ್ಷ
ಗ್ರಾಮ ಪಂಚಾಯಿತಿ ಕಚೇರಿಯ ಹಳೇ ಕಟ್ಟಡ ಶಿಥಿಲಗೊಂಡಿತ್ತು. ಸಭೆಗಳನ್ನು ಮಾಡಲು ಸ್ಥಳಾವಕಾಶವಿಲ್ಲದೆ ತೊಂದರೆಯಾಗುತ್ತಿತ್ತು. ಆದರಿಂದ ಎಲ್ಲಾ ಸದಸ್ಯರು ತೀರ್ಮಾನಿಸಿ ಸುಂದರವಾದ ಕಟ್ಟಡವನ್ನು ನಿರ್ಮಾಣದ ಕನಸನ್ನು ನನಸು ಮಾಡಲಾಗಿದೆ
ಎಚ್. ಮಧುಚಂದ್ರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ಗ್ರಾಮ ಪಂಚಾಯಿತಿ ಕಾರ್ಯಾಲಯ ಸಭಾಂಗಣದಲ್ಲಿ ಅಳವಡಿಸಿರುವ ಪೀಠೋಪಕರಣಗಳು