ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಟೊಮೆಟೊ ಬೆಲೆ ಕೆ.ಜಿಗೆ ₹ 100

Last Updated 23 ಮೇ 2022, 20:07 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಟೊಮೆಟೊ ಬೆಲೆ ಏರಿಕೆ ಮುಂದುವರಿದಿದ್ದು, 1 ಕೆ.ಜಿಗೆ ₹ 100ಕ್ಕೆ ಮಾರಾಟವಾಗುತ್ತಿದೆ.

ಏ. 23ರಂದು ಸ್ಥಳೀಯ ಮಾರುಕಟ್ಟೆಯಲ್ಲಿ ಟೊಮೆಟೊ ಸಗಟು ಬೆಲೆ ಕ್ವಿಂಟಲ್‌ಗೆ ಕನಿಷ್ಠ ₹ 670 ಮತ್ತು ಗರಿಷ್ಠ ₹ 3,200 ಇತ್ತು. ಸೋಮವಾರ ಟೊಮೆಟೊ ಬೆಲೆ ಕನಿಷ್ಠ ₹ 3,330 ಹಾಗೂ ಗರಿಷ್ಠ ₹ 6 ಸಾವಿರಕ್ಕೆ ಜಿಗಿದಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT