ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ | ಬ್ಯಾಂಕ್‌ ಪರೀಕ್ಷೆಗಳಿಗೆ ತರಬೇತಿ

Published 25 ಮೇ 2023, 6:27 IST
Last Updated 25 ಮೇ 2023, 6:27 IST
ಅಕ್ಷರ ಗಾತ್ರ

ಕೋಲಾರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ (ಕೆಎಸ್‌ಒಯು) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಕ್ಲರ್ಕ್‌ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುತ್ತಿದೆ.

ಆಸಕ್ತರು ಮೇ 30 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂ: 0821–2515944 ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT