‘ಟಿಇಟಿ, ಪೊಲೀಸ್ ಕಾನ್‌ಸ್ಟೆಬಲ್, ಎಸ್ಐ, ಎಫ್‌ಡಿಎ, ಎಸ್‌ಡಿಎ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗಿದೆ. ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿ ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗೆ 9880791025 ಅಥವಾ 9731163835 ಮೊಬೈಲ್ ಸಂಖ್ಯೆ ಸಂಪರ್ಕಿಸಬಹುದು’ ಎಂದು ವಿವರಿಸಿದರು.