ವೇಮಗಲ್: ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.

ಈ ವೇಳೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಿ.ಎಸ್.ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತರಲ್ಲ. ಅವರು ಇಡೀ ದೇಶದ ಆ. ಶೋಷಿತರ ಧ್ವನಿಯಾಗಿ, ಸಮಾನತೆಯ ಹರಿಕಾರ ಅಂಬೇಡ್ಕರ್ ಕೊಡುಗೆ ಅಪಾರ. ಪ್ರತಿಯೊಬ್ಬರೂ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂಬ ಹೇಳಿದ್ದ ಅಂಬೇಡ್ಕರ್ ಅವರ ಮಾತು ಇಂದಿಗೂ ಪ್ರಸ್ತುತ ಎಂದರು.

ಮುಖ್ಯಾಧಿಕಾರಿ ಎಸ್.ಎಂ.ವೆಂಕಟೇಶ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅನುಷಾ ಮುನಿರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ನಾಗೇಶ್, ಅಂಜಲಿ ಪ್ರಕಾಶ್, ಜೆ.ಸಿ.ಬಿ ರಾಮು, ರವಿಚಂದ್ರ, ಲೋಕೇಶ್ ಮರಿಯಪ್ಪ, ಮಂಜುಳಾ, ಸುಬ್ರಮಣ್ಯಂ, ರಮೇಶ್, ತೌಸಫ್ ಖಾನ್, ಗಂಗಪ್ಪ, ಮುನಿರಾಜ್, ಶಿಲ್ಪಶಿವಶಂಕರ್, ದೀಪ, ಸುಜಾತಮ್ಮ, ಶಶಿಕಲಾ, ತಿರುಮಳಪ್ಪ, ನಟರಾಜ್, ಸನಾವುಲ್ಲಾ ಖಾನ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-18-1257456235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.