ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಳಬಾಗಿಲು: ಅನುಮಾನಾಸ್ಪದವಾಗಿ ಮಹಿಳೆ ಸಾವು

Published : 25 ಸೆಪ್ಟೆಂಬರ್ 2024, 14:03 IST
Last Updated : 25 ಸೆಪ್ಟೆಂಬರ್ 2024, 14:03 IST
ಫಾಲೋ ಮಾಡಿ
Comments

ಮುಳಬಾಗಿಲು: ರಾಷ್ಟ್ರೀಯ ಹೆದ್ದಾರಿ 75ರ ಸೊಣ್ಣವಾಡಿ ಮೇಲ್ಸೇತುವೆ ಬಳಿ ಬುಧವಾರ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮುಳಬಾಗಿಲು ನಗರದ ಪಳ್ಳಿಗರ ಪಾಳ್ಯದ ಸುಶೀಲಮ್ಮ(42) ಮೃತರು. ಇವರಿಗೆ ಪತಿ ಮತ್ತು ಒಬ್ಬ ಮಗಳು ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ನಗರ ಠಾಣೆಯ ಇನ್‌ಸ್ಪೆಕ್ಟರ್ ರಾಜಣ್ಣ ಪರಿಶೀಲನೆ ನಡೆಸಿದರು. ಹೆಚ್ಚಿನ ತಪಾಸಣೆಗಾಗಿ ಶವವನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT