ಶುಕ್ರವಾರ, ಆಗಸ್ಟ್ 12, 2022
22 °C

ಕಾರಟಗಿ: ಜೂಜಾಟವಾಡುತ್ತಿದ್ದ 14 ಜನರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರಟಗಿ: ತಾಲ್ಲೂಕಿನ ಬೂದಗುಂಪಾ, ತಿಮ್ಮಾಪುರದ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ಶುಕ್ರವಾರ ದಾಳಿ ನಡೆಸಿ 14 ಜನರನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಆಧರಿಸಿ ಗಂಗಾವತಿ ಡಿವೈಎಸ್ಪಿ ರುದ್ರೇಶ ಉಜ್ಜನಿಕೊಪ್ಪ, ಸಬ್‌ ಇನ್‌ಸ್ಪೆಕ್ಟರ್‌ಗಳಾದ ಮಲ್ಲಪ್ಪ (ಕಾರಟಗಿ), ದೊಡ್ಡಪ್ಪ (ಗಂಗಾವತಿ ಗ್ರಾಮೀಣ) ಮತ್ತು ಸಿಬ್ಬಂದಿ ದಾಳಿ ನಡೆಸಿ ₹30,480, ಜೂಜಾಟ ಸಾಮಗ್ರಿ ವಶಪಡಿಸಿಕೊಂಡಿದ್ದಾರೆ. ಕಾರಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು